ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ
(ನ್ಯೂಸ್ ಕಡಬ) newskadaba.com ಕಡಬ, ಜ.28. ಕಡಬ ಮಧುರ ಟೂರಿಸ್ಟ್ ವ್ಯಾನ್ ಮತ್ತು ಟ್ರಾಕ್ಸ್ ಚಾಲಕ-ಮಾಲಕರ ಸಂಘ, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಜ.25ರಂದು ಕಡಬ ಹೆಚ್.ಪಿ. ಪೆಟ್ರೋಲ್ ಬಂಕ್ ಬಳಿಯ ಎಸ್.ಆರ್. ಲೇಔಟ್ ಕ್ರೀಡಾಂಗಣದಲ್ಲಿ ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ನಮಗೆ ಮನೋರಂಜನೆ ಜೊತೆಗೆ […]

