ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ […]

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ