ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿನ ಎಲ್ಲಾ ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರಿಗೆ ಜೂನ್ 9 ರಂದು ಒಂದು ತಿಂಗಳ ವೇತನವನ್ನು ಪಾವತಿ ಮಾಡಲಾಗಿದ್ದು, ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಗ್ರೂಪ್ ಡಿ ನೌಕಕರರ ವೇತನಕ್ಕೆ ಸಂಬಂಧಿಸಿದಂತೆ ರಾಜ್ಯವಲಯದಿಂದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ನೌಕರರಿಗೆ ಹಿಂಬಾಕಿ ಮಾಡದೇ ಒಂದು ವಾರದೊಳಗೆ ವೇತನ ಪಾವತಿಸಲು […]
ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ Read More »
ಕರಾವಳಿ, ಕರ್ನಾಟಕ