ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ
ಹೊಸದಿಲ್ಲಿ, ಡಿ.8: ದಿಲ್ಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದ ಭೀಕರ ಅಗ್ನಿ ದುರಂತದ ಸಾವಿನ ಸಂಖ್ಯೆ 43 ರಕ್ಕೇರಿದೆ. ಅಲ್ಲದೆ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಈಗಾಗಲೇ 50 ಅಗ್ನಿಶಾಮಕ ದಳ ವಾಹನಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆ ಮುಂಜಾನೆ ನಡೆದಿರುವುದರಿಂದ ಎಲ್ಲ ಕಾರ್ಮಿಕರು ನಿದ್ರೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಸುಮಾರು 60-70 ಕಾರ್ಮಿಕರಿದ್ದರು.ಘ ಟನೆಯಿಂದ ಮೃತಪಟ್ಟ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ಉಂಟಾದ ಅಗ್ನಿ ದುರಂತ ಭಯಾನಕ […]
ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ Read More »
ರಾಷ್ಟ್ರೀಯ ನ್ಯೂಸ್