ಹೊಸ ಜನಗಣತಿಯ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಎ.20 ಕ್ಷೇತ್ರ ಮರುವಿಂಗಡಣೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು. ಇಲ್ಲಿಯವರೆಗೆ ಕಾಯಬೇಕಿರಲಿಲ್ಲ ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ […]
ಹೊಸ ಜನಗಣತಿಯ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ: ಸಿಎಂ ಸಿದ್ದರಾಮಯ್ಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
