ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ…
(ನ್ಯೂಸ್ ಕಡಬ) newskadaba.com, ಮೈಸೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಿನವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ರಚಿಸಿದ್ದಾರೆ. ಜನವರಿ 6ರಿಂದ ಸಿದ್ದರಾಮಯ್ಯ ಅವರು ರಾಜ್ಯವನ್ನು ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇದುವರೆಗೆ ಈ ದಾಖಲೆ ದೇವರಾಜ ಅರಸು ಅವರ ಹೆಸರಿನಲ್ಲಿತ್ತು. ಅರಸು ಅವರು ಎರಡು ಅವಧಿಯಲ್ಲಿ […]
ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ… Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
