“ಹೊಸ ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು” – ಸಚಿವ ಡಾ. ಎಂ.ಸಿ. ಸುಧಾಕರ್
(ನ್ಯೂಸ್ ಕಡಬ) newskadaba.com, ಅ. 31 ಕಡೂರು :ರಾಜ್ಯದಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ತೆರೆಯಲು ಜನಪ್ರತಿನಿಧಿಗಳಿಂದ ಒತ್ತಡ ಇದೆ. ಅವಶ್ಯಕತೆಗೆ ಅನುಗುಣವಾಗಿ ನೀಡಲಾಗುತ್ತದೆ. ಒಂದು ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾಗಿರುವ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೆ 107 ಪಾಲಿಟೆಕ್ನಿಕ್ ಕಾಲೇಜು ಗಳು ಕಾರ್ಯ ನಿರ್ವಹಿಸುತ್ತಿವೆ. ಗರಿಷ್ಠ 16 ಕೋರ್ಸ್ ಗಳು […]
“ಹೊಸ ಪಾಲಿಟೆಕ್ನಿಕ್ ತೆರೆಯಲು ಕನಿಷ್ಠ ₹22 ಕೋಟಿ ಬೇಕು” – ಸಚಿವ ಡಾ. ಎಂ.ಸಿ. ಸುಧಾಕರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
