ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.29.ಬಿಪಿಎಲ್ಕಾರ್ಡ್​ದಾರರಿಗೆ ಅಕ್ಕಿ ಕೊಡುವ ಬದಲು ಹಣ ನೀಡುವುದನ್ನು ಪುದುಚೇರಿ, ಛತ್ತೀಸ್​ಗಢ ಮತ್ತು ದಾದರ್​ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದನ್ನು ಎಲ್ಲೆಡೆ ವಿಸ್ತರಿಸುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್​ಲಾಸ್ ಪಾಸ್ವಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುದುಚೇರಿಯಲ್ಲಿ ಹಣದ ಬದಲು ಹಿಂದಿನ ವ್ಯವಸ್ಥೆಯಲ್ಲೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕೊಡಲಿ ಎಂದು ಅಲ್ಲಿನ ಕಾರ್ಡ್​ದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಅಕ್ಕಿ ಬದಲಿಗೆ ಹಣ ಕೊಡುವ ವ್ಯವಸ್ಥೆ […]

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ