ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
(ನ್ಯೂಸ್ ಕಡಬ) newskadaba.com, ಜ.01 : ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ನವೀಕರಿಸಲಾಗಿದೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಈಗ 1795 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿಯೂ 111 […]
ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
