ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ

(ನ್ಯೂಸ್‌ ಕಡಬ) newskadaba.com,ಜ.01 ಬೆಂಗಳೂರು: ಡಿಸೆಂಬರ್ ಕೊನೆ ವಾರದಲ್ಲಿ ಇಳಿಕೆಯಾದ ಚಿನ್ನದ ಬೆಲೆ, 2026 ರ ವರ್ಷಾರಂಭದಲ್ಲೇ ಇಂದು ಮತ್ತೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಜನವರಿ 1 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,506 ರೂಪಾಯಿ ಇದ್ದು, ಇಂದು 17 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,060 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 170 ರೂಪಾಯಿ […]

ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್