ಹೊಸ ವರ್ಷದ ಆರಂಭದ ದಿನವೇ ಕೇಂದ್ರ ಸರ್ಕಾರ ಜನರಿಗೆ ದೊಡ್ಡ ಶಾಕ್;ಫೆಬ್ರವರಿ 1ರಿಂದ ದುಬಾರಿಯಾಗಲಿದೆ ಇವುಗಳ ಬೆಲೆ
(ನ್ಯೂಸ್ ಕಡಬ) newskadaba.com,ಜ.01 ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ಜನರಿಗೆ ಬಿಗ್ ಶಾಕ್ ನೀಡಿದೆ. ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ಅನ್ನು ವಿಧಿಸಿ ಬುಧವಾರವೇ ಅಧಿಸೂಚನೆ ಹೊರಡಿಸಿದೆ. ಇದರಿಂದ ಸಿಗರೇಟ್, ಬೀಡಿ, ಪಾನ್ ಮಸಾಲಗಳ ಬೆಲೆ ಫೆಬ್ರವರಿ 1ರಿಂದ ಹೆಚ್ಚಳವಾಗಲಿದೆ. ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲದ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಾಗಿರುತ್ತದೆ. ಇದು ಇವುಗಳ ಮೇಲೆ […]

