ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ
(ನ್ಯೂಸ್ ಕಡಬ) newskadaba.com,ಡಿ.31 ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್, […]
ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
