ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ!
(ನ್ಯೂಸ್ ಕಡಬ) newskadaba.com, ಮೇ.21: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜನರಿಗೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದ ಜನಪ್ರಿಯ ಹಾಲು ಬ್ರಾಂಡ್ ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟ ‘ಮಿಲ್ಮಾ’ ಹಾಲಿನ ದರವನ್ನು ಲೀಟರ್‌ಗೆ ರೂ. 4 ಹೆಚ್ಚಳ ಮಾಡಲಾಗಿದೆ. ಜೂನ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಈ ಕ್ರಮ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, “ನಾವು ಹೊಸದಾಗಿ ದರ ಏರಿಕೆ ಮಾಡಿಲ್ಲ. ಹಿಂದಿನ ಸರ್ಕಾರ ಕೈಗೊಂಡಿದ್ದ […]
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
