ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.13: ಅಂಚೆ ಕಚೇರಿಗಳನ್ನು ಉಳಿಸಲು ಹಾಗೂ ಮತ್ತೆ ಹೆಚ್ಚು ಹೆಚ್ಚು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ  ಒಂದನ್ನು  ಕೈಗೊಂಡಿದೆ. Gen Z (ಜೆನ್-ಜಿ) 1997 ರಿಂದ 2012 ರ ನಡುವೆ ಜನಿಸಿದ ತಲೆಮಾರಿಗಾಗಿ ಹೊಸ ಯೋಜನೆಯೊಂದನ್ನು ಅಂಚೆ ಕಚೇರಿ ಮೂಲಕ ಪರಿಚಯಿಸಿದೆ. ಡಿಸೆಂಬರ್ 9 ರಂದು ಇಂಡಿಯಾ ಪೋಸ್ಟ್ ಎರಡು ಆಧುನಿಕ ಮತ್ತು ವಿದ್ಯಾರ್ಥಿ ಕೇಂದ್ರಿತ Gen-Z ಅಂಚೆ ಕಚೇರಿಗಳನ್ನು ಸ್ಥಾಪಿಸಿದೆ. ಒಂದನ್ನು ಕೇರಳದ ಕೊಟ್ಟಾಯಂನ ಸಿಎಂಸಿ ಕಾಲೇಜು, ಇನ್ನೊಂದು ವಿಶಾಖಪಟ್ಟಣಂನ […]

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್