ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಹೋಟೆಲ್,ವಸತಿ ಗೃಹ, ಬಾರ್ & ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷಿಸಿ ಗುಣಮಟ್ಟವನ್ನು ದೃಢೀಕರಿಸಿ ಶುದ್ಧೀಕರಣಕ್ಕೆ ಬೇಕಾದ ಮೌಲ್ಯಮಾಪನಾ ಕ್ರಮಗಳನ್ನು ಅನುಸರಿಸಿ, […]

ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ Read More »

ಕರಾವಳಿ, ಕರ್ನಾಟಕ