ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com,ಫೆ,03 ಮಂಗಳೂರು-ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ […]
ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
