➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ
(ನ್ಯೂಸ್ ಕಡಬ) newskadaba.com. ಮಂಗಳೂರು,ಮಾ.31. ಮಂಡ್ಯ ಕೌಟುಂಬಿಕ ಕಲಹಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ಪತಿ ಕೂಡ ಸಾವಿಗೆ ಶರಣಾದ ಘಟನೆ ಶ್ರೀರಂಗ ಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದು. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ Read More »
ಕರ್ನಾಟಕ, ಕ್ರೈಮ್ ನ್ಯೂಸ್
