೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.31 :ಕಳೆದ ೧೧ ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೆಳ್ಳಿ ಗ್ರಾಮದ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಎಂದು ಗುರುತಿಸಲಾಗಿದೆ. ೨೦೧೫ ರಲ್ಲಿ ಆಕಾಶಭವನದಲ್ಲಿ ನಡೆದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಅಶೋಕ್ ಕುಮಾರ್ ಕೊಟ್ಟಾರಿ ಹಾಗೂ ಮತ್ತೊಬ್ಬ ಆರೋಪಿ ಜಗ್ಗು ನಡುವೆ ಗಲಾಟೆ ನಡೆದಿತ್ತು.ಗಲಾಟೆಯ ವೈಷಮ್ಯದಿಂದ […]

೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್