ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ
(ನ್ಯೂಸ್ ಕಡಬ) newskadaba.com, ಜೂ.05: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026, ಕಲಂ 303(2) ಬಿಎನ್ಎಸ್-2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆಯ ವೇಳೆ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22) […]
ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್