⚓ ಮಂಗಳೂರಿನಿಂದ ಕ್ರೂಸ್ ಸೇವೆ: ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವದ ಹೆಜ್ಜೆ!
(ನ್ಯೂಸ್ ಕಡಬ) newskadaba.com, ಜು.01: ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಶ್ರಮಿಸುತ್ತಿದ್ದು, ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಯನ್ನು ಪರಿಶೀಲಿಸಲು ಭಾರತದ ಪ್ರಮುಖ ಕ್ರೂಸ್ ಸಂಸ್ಥೆಯಾದ ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ತಾತ್ವಿಕ ಅನುಮೋದನೆ ನೀಡಿದೆ. ಮುಂಬೈನಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ನೇತೃತ್ವದ ತಂಡವು ವಾಟರ್‌ವೇಸ್ ಲೀಷರ್ ಸಂಸ್ಥೆಯ ಸಿಇಒ ಜುರ್ಗೆನ್ ಬೈಲೊಮ್ ಮತ್ತು ನಿರ್ದೇಶಕರೊಂದಿಗೆ ಮೂಲಸೌಕರ್ಯ ಹಾಗೂ ಕಾರ್ಯಾಚರಣೆ ಕುರಿತು ಚರ್ಚಿಸಿದೆ. ಮುಂದಿನ ತಿಂಗಳು […]
⚓ ಮಂಗಳೂರಿನಿಂದ ಕ್ರೂಸ್ ಸೇವೆ: ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವದ ಹೆಜ್ಜೆ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
