ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

(ನ್ಯೂಸ್‌ ಕಡಬ) newskadaba.com,  ಎ.23:  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಿಇಟಿ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದೆ. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಒಟ್ಟು 30,235 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 40 ಕೇಂದ್ರಗಳಲ್ಲಿ ಒಟ್ಟು 21,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಂಗಳೂರಿನಲ್ಲಿ 25, ಮೂಡುಬಿದಿರೆಯಲ್ಲಿ 6, ಬೆಳ್ತಂಗಡಿಯಲ್ಲಿ 5 ಮತ್ತು ಪುತ್ತೂರಿನಲ್ಲಿ 4 ಕೇಂದ್ರಗಳನ್ನು […]

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್