ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.27: ನವ ಮಂಗಳೂರು ಬಂದರು ಪ್ರಾಧಿಕಾರವು ಗುರುವಾರ ಸಂಜೆ 4 ಗಂಟೆಗೆ ಬರ್ತ್ ಸಂಖ್ಯೆ 13ಕ್ಕೆ ಎಲ್‌ಪಿಜಿ ಟ್ಯಾಂಕರ್ ಎಂ.ಟಿ. ಅಪೋಲೋ ಓಶನ್ ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿ ಸಿದೆ. ಈ ಹಡಗು ಬಂದರು ಸ್ಥಾಪನೆಯ ನಂತರ ಆಗಮಿಸಿದ 40,000ನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ. ಪ್ರಾಧಿಕಾರದ ಉಪಾಧ್ಯಕ್ಷೆ ಎಸ್. ಶಾಂತಿ ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭ ಬಂದರುದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂ.ಟಿ. […]

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್