ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ
(ನ್ಯೂಸ್ ಕಡಬ) newskadaba.com, ಆ.22 ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್ […]
ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
