ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 04. ಹರ್ಯಾಣದ ಸರಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 46,000 ಮಂದಿ ಸ್ನಾತಕೋತ್ತರ ಹಾಗೂ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ […]
ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ Read More »
ರಾಷ್ಟ್ರೀಯ ನ್ಯೂಸ್