ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ
(ನ್ಯೂಸ್ ಕಡಬ) newskadaba.com, ಎ.25: ನಗರದಲ್ಲಿನ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಯೋಜನೆ ಘೋಷಿಸಿದೆ. ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸಲು ಹಾಗೂ ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡಲು, ವಾರದಲ್ಲಿ ಕನಿಷ್ಠ ಎರಡು ದಿನ ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆ ಬಳಸುವ ಸಿಬ್ಬಂದಿಗೆ ಆರ್ಥಿಕ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಯೋಜನೆಯ ಮೊದಲ ಹಂತದಲ್ಲಿ ಸುಮಾರು 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು ₹2,000 ಮೌಲ್ಯದ […]
ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
