2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ!

(ನ್ಯೂಸ್‌ ಕಡಬ) newskadaba.com,  ಆ .05: ₹2,000 ಕ್ಕಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ಅವಕಾಶ ನೀಡುವ ಸಂಬಂಧ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ವ್ಯಕ್ತಿಯಿಂದ ವ್ಯಕ್ತಿಗೆ ಮಾಡುವ ಪಾವತಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಕೇವಲ ವ್ಯಾಪಾರಿಗಳಿಗೆ ಮಾಡುವ ₹2,000 ಕ್ಕಿಂತ ಹೆಚ್ಚಿನ ಪಾವತಿಗಳ ಮೇಲೆ 0.25% ರಿಂದ 0.4% ರವರೆಗೆ MDR ಶುಲ್ಕ ವಿಧಿಸಲು ಅನುಮತಿ ನೀಡುವ ಸಾಧ್ಯತೆಯಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ‘ತೆರಿಗೆ ಮತ್ತು ಇತರ ಕಾನೂನುಗಳು (ತಿದ್ದುಪಡಿ) […]

2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್