ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/-
(ನ್ಯೂಸ್ ಕಡಬ) newskadaba.com, ಡಿ.02 : ಭಾರತ ಸರ್ಕಾರವು ದೇಶದ ಹಿರಿಯ ನಾಗರಿಕರ ವೃದ್ಧಾಪ್ಯದ ಜೀವನವನ್ನು ಆರ್ಥಿಕವಾಗಿ ಸುರಕ್ಷಿತಗೊಳಿಸಲು ಮಹತ್ವಪೂರ್ಣ ಹೆಜ್ಜೆಯನ್ನಿಟ್ಟಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಜೂನ್ 2025 ರಿಂದ ‘ಯುನಿಫೈಡ್ ಪಿಂಚಣಿ ಯೋಜನೆ 2025’ ಆರಂಭಿಸಿದ್ದು, ದೇಶದ ಕೋಟ್ಯಂತರ ವಯೋವೃದ್ಧರ ಜೀವನದಲ್ಲಿ ಬದಲಾವಣೆ ತರಲಿದೆ.ಈ ಯೋಜನೆಯಡಿ ಪ್ರತಿಯೊಬ್ಬ ಅರ್ಹ ವೃದ್ಧ ನಾಗರಿಕರಿಗೆ ತಿಂಗಳಿಗೆ ರೂ. 10,000 ಧನಸಹಾಯ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅರ್ಹತಾ ಮಾನದಂಡಗಳು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ ವಯಸ್ಸು 60 ವರ್ಷವಾಗಿರಬೇಕು. […]
ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/- Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
