5 ವರ್ಷದಲ್ಲಿ 25,000 ಸ್ಟಾರ್ಟ್ ಅಪ್ ನೀತಿಗೆ ಕ್ಯಾಬಿನೆಟ್ ಒಪ್ಪಿಗೆ
(ನ್ಯೂಸ್ ಕಡಬ) newskadaba.com, ನ.07 ಬೆಂಗಳೂರು : ರಾಜ್ಯವನ್ನು ಜಾಗತಿಕ ನಾವೀನ್ಯತಾ ಕೇಂದ್ರವಾಗಿ ಬಲಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಿರುವ ‘ಕರ್ನಾಟಕ ನವೋದ್ಯಮ ನೀತಿ- 2025-2030’ಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ನೀತಿಯಡಿ ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟ್ ಅಪ್ ಹುಟ್ಟು ಹಾಕುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನೀತಿಗೆ ಅನುಮೋದನೆ ನೀಡಿದ್ದು, ಈ ಹೊಸ ನೀತಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 25,000 ಹೊಸ ಸ್ಟಾರ್ಟ್ಅಪ್ಗಳನ್ನು ಹುಟ್ಟು ಹಾಕುವ ಗುರಿ […]
5 ವರ್ಷದಲ್ಲಿ 25,000 ಸ್ಟಾರ್ಟ್ ಅಪ್ ನೀತಿಗೆ ಕ್ಯಾಬಿನೆಟ್ ಒಪ್ಪಿಗೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
