ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಪತ್ತೆ ಮಾಡಿದ […]

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್