ಹಿಮಾಚಲದಲ್ಲಿ ಭಾರೀ ಹಿಮಪಾತ; 5,000 ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) com ಡಿ. 28: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಇಲ್ಲಿನ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ಶುಕ್ರವಾರ ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಲು ಪೊಲೀಸರು, ಸೋಲಾಂಗ್ ಭಾರೀ ಹಿಮಪಾತದಿಂದಾಗಿ ಸುಮಾರು 1,000 ಪ್ರವಾಸಿಗರು ಮತ್ತು ಇತರ ವಾಹನಗಳು ಸೋಲಾಂಗ್ ನಾಲಾದಲ್ಲಿ ಸಿಲುಕಿಕೊಂಡಿವೆ. ಈ ವಾಹನಗಳಲ್ಲಿ ಸುಮಾರು 5,000 ಪ್ರವಾಸಿಗರು ಇದ್ದರು. ಶುಕ್ರವಾರ ರಕ್ಷಣಾ ಕಾರ್ಯಾಚರಣೆ […]

ಹಿಮಾಚಲದಲ್ಲಿ ಭಾರೀ ಹಿಮಪಾತ; 5,000 ಪ್ರವಾಸಿಗರ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್