000

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಸೆ. 03 ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ಮಾಹಿತಿ […]

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

(ನ್ಯೂಸ್ ಕಡಬ) newskadaba.com , ಮೇ.16. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರ ಗೌರವಧನವನ್ನು ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000 ರೂಗಳು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ Read More »

ಕರ್ನಾಟಕ

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಮಾ. 11: ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್‌ಐ ಸಂತೋಷ್‌ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ Read More »

ಕರಾವಳಿ
Scroll to Top