ದೇಶದಲ್ಲಿ 24 ಗಂಟೆಗಳಲ್ಲಿ 1,035 ಮಂದಿಯಲ್ಲಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆ
ಹೊಸದಿಲ್ಲಿ, ಎ11: ದೇಶದಲ್ಲಿ ಮಾರಕ ಕೊರೋನ ವೈರಸ್ ಆತಂಕ ತಂದೊಡ್ಡಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,035 ಮಂದಿಯಲ್ಲಿ ಹೊಸದಾಗಿ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 7,447ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1035 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 40 […]
ದೇಶದಲ್ಲಿ 24 ಗಂಟೆಗಳಲ್ಲಿ 1,035 ಮಂದಿಯಲ್ಲಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
