ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ
ಬೆಂಗಳೂರು, ಜೂ.3: ರಾಜ್ಯದಲ್ಲಿ ಒಂದೇ ದಿನ 267 ಮಂದಿಗೆ ಕೊರೋನ ಸೋಂಕು ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 106, ಉಡುಪಿಯಲ್ಲಿ 62, ಬೆಂಗಳೂರು ನಗರದಲ್ಲಿ 20, ಮಂಡ್ಯದಲ್ಲಿ 13, ಯಾದಗಿರಿಯಲ್ಲಿ 9, ರಾಯಚೂರಿನಲ್ಲಿ 35, ಹಾಸನ 1, ದಾವಣಗೆರೆಯಲ್ಲಿ 3, ವಿಜಯಪುರದಲ್ಲಿ 6, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 2, ಬಳ್ಳಾರಿ, ಧಾರವಾಡದಲ್ಲಿ ತಲಾ 1, ಕೋಲಾರದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 1 ಪ್ರಕರಣಗಳು ವರದಿಯಾಗಿವೆ. ಈ ಪೈಕಿ […]
ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ Read More »
ಕರ್ನಾಟಕ
