ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ..!
(ನ್ಯೂಸ್ ಕಡಬ) newskadaba.com, ಎ.17: ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೊಕ್ಸೋ) ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ನಾಗೇಶ್ ಎಂಬ ಆರೋಪಿ ಅಪ್ರಾಪ್ತೆಯೊಂದಿಗೆ ಪ್ರೀತಿ ಹೆಸರಿನಲ್ಲಿ ಪರಿಚಯ ಬೆಳೆಸಿ, ಮದುವೆಯಾಗುವ ಭರವಸೆ ನೀಡಿದ್ದಾನೆ. ಬಳಿಕ ಬಾಲಕಿಯನ್ನು ತನ್ನೊಂದಿಗೆ ಬೆಂಗಳೂರಿಗೆ ಕರೆತಂದು, 56 ದಿನಗಳ ಕಾಲ ತನ್ನ ವಶದಲ್ಲಿಟ್ಟುಕೊಂಡಿದ್ದಾನೆ. ಈ ಅವಧಿಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ […]

