ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಇನ್ನುಮುಂದೆ KSRTC ನೌಕರರ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಪರಿಹಾರ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವಿಮಾ ಸೌಲಭ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಇಂದಿನಿಂದಲೇ ಜಾರಿಗೆ ಬರಲಿದ್ದು, 28 ಸಾವಿರ ನೌಕರರ ಕುಟುಂಬಗಳಿಗೆ ಹೊಸ ವಿಮಾ ಸೌಲಭ್ಯ ಸಿಗಲಿದೆ. ಇಲ್ಲಿಯವರೆಗೆ ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ಪರಿಹಾರ ನೀಡಿದರೆ, […]
ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ Read More »
ಕರ್ನಾಟಕ