ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ ಸಂಪಾಜೆಗೇಟ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿ.ಮೀ ವರೆಗೆ 1 ಲಕ್ಷಕ್ಕೂ ಹೆಚ್ಚು […]
ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ Read More »
ಕರಾವಳಿ