ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ. ಸಾಕು ಪ್ರಾಣಿಗಳ ಮಾರಾಟಗಾರರಿಗೆ ಕಡ್ಡಾಯವಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ನಗರದ ಬಹುತೇಕ ಸಾಕು ಪ್ರಾಣಿ ಮಾರಾಟಗಾರರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಸಂಸ್ಥೆಗಳು ಪಶುಸಂಗೋಪನೆ ಇಲಾಖೆ ಹಾಗೂ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ, ಪಶುಸಂಗೋಪನೆ […]

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್