ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ

(ನ್ಯೂಸ್ ಕಡಬ) newskadaba.com ಡಿ. 16: ಸ್ಥಗಿತಗೊಂಡ ಕೊಳವೆಬಾವಿಯನ್ನು  ಮುಚ್ಚದಿದ್ದರೆ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಹೊಸ […]

ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ Read More »

ಕರ್ನಾಟಕ