ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ

(ನ್ಯೂಸ್ ಕಡಬ)newskadaba.com, ಅ. 11ನವದೆಹಲಿ : ಕೇಂದ್ರ ಸರ್ಕಾರವು ₹1,78,173 ಕೋಟಿ ತೆರಿಗೆ ಪಾಲನ್ನು ಹಂಚಿಕೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ₹6,498 ಕೋಟಿ ಸಿಕ್ಕಿದೆ. ಬಿಜೆಪಿ ಆಡಳಿತದ ರಾಜ್ಯಗಳಿಗೆ ಮತ್ತು ಮಿತ್ರ ಪಕ್ಷಗಳ ಸರ್ಕಾರಕ್ಕೆ ಸಿಂಹಪಾಲು ದೊರೆತಿದೆ.   “ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ಹೆಚ್ಚಿಸಲು ರಾಜ್ಯಗಳನ್ನು ಸಕ್ರಿಯಗೊಳಿಸುವ ಪ್ರಯತ್ನದಲ್ಲಿ,ರಾಜ್ಯ ಸರ್ಕಾರಗಳಿಗೆ ₹1,78,173 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಟೋಬರ್‌ನಲ್ಲಿ ಬಾಕಿ ಇರುವ ₹89,086.50 ಕೋಟಿ ನಿಯಮಿತ ಕಂತಿನ […]

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ Read More »

ರಾಷ್ಟ್ರೀಯ ನ್ಯೂಸ್