ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ […]
ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
