ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com, ಜು. 08. ಮಂಗಳವಾರ ಬೆಳಗ್ಗೆ 7:45 ರ ಸುಮಾರಿಗೆ ತಮಿಳು ನಾಡಿನ ಕಡಲೂರಿನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಸೆಮ್ಮಂಕುಪ್ಪಂನಲ್ಲಿ ಮಾನವಸಹಿತ ಲೆವೆಲ್ ಕ್ರಾಸಿಂಗ್ ದಾಟಲು ಯತ್ನಿಸುತ್ತಿದ್ದ ಶಾಲಾ ವ್ಯಾನ್ಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬರು ದಾರಿಹೋಕರು ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 10 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಶಾಲಾ ವ್ಯಾನ್ […]
ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್
