ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ
(ನ್ಯೂಸ್ ಕಡಬ) newskadaba.com ಜೂ. 06. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ […]
ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
