ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್
(ನ್ಯೂಸ್ ಕಡಬ) newskadaba.com, ಆ.21: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ. […]
ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್ Read More »
ಕರ್ನಾಟಕ
