ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು

(ನ್ಯೂಸ್‌ ಕಡಬ) newskadaba.com, ಡಿ.05 : ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ವ್ಯತ್ಯಯವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಡಿಸೆಂಬರ್ 4 ರಂದು ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 10 ವಿಮಾನಗಳು ರದ್ದಾಗಿವೆ. ಮುಂಬೈ, ನವದೆಹಲಿ ಮತ್ತು ಬೆಂಗಳೂರಿಗೆ ಹೋಗುವ ಮತ್ತು ಬರುವ ವಿಮಾನಗಳು ಗುರುವಾರ ರದ್ದಾಗಿದೆ. ಅನೇಕ ಪ್ರಯಾಣಿಕರಿಗೆ ಕೆಲವು ಗಂಟೆಗಳ ಮುಂಚಿತವಾಗಿ ಮಾಹಿತಿ ರವಾನೆ ಆದ ಕಾರಣದಿಂದ ಬಹುತೇಕರು ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಆದರೆ […]

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು Read More »

ಕರಾವಳಿ