ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..!
(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂಪಾಯಿ ಯಿಂದ 10 ಲಕ್ಷ ರೂ.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಗಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್, ‘ಆರ್ಥಿಕ ಸಮಸ್ಯೆಗಳಿಂದಾಗಿ […]
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
