ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ನಿರಂತರ ಭಾರೀ ಗಾಳಿ ಮಳೆಯಿಂದಾಗಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ಧರೆಗೆ ಉರುಳಿದ್ದು, ಎರಡು ದಿನಗಳ ಕಾಲ ವಿದ್ಯುತ್‌ ಮೊಟಕುಗೊಂಡಿದ್ದು ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್‌ ಕಂಬಗಳನ್ನು ಸರಿಪಡಿಸಿದ್ದಾರೆ […]

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು Read More »

ಕರಾವಳಿ