ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ – ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. 2022ರ  ಏಪ್ರಿಲ್ 14ರಂದು ಅಂದಿನ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಪ್ರತಿಭಟನೆ ನಡೆಸುವ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಸಿಎಂ ಸಿದ್ದರಾಮಯ್ಯ ರವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಇದನ್ನು ಪ್ರಶ್ನಿಸಿ ಸಿಎಂ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಆರೋಪ ಎದುರಿಸಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ […]

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ – ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ..! Read More »

ಕರ್ನಾಟಕ