ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ […]

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್