ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ನವಂಬರ್‌ 4ರಿಂದ 2025ರ ಫೆಬ್ರವರಿ 11ರವರೆಗೆ ವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ  “100 ದಿನಗಳ ಓದುವ ಆಂದೋಲನ”  ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ  ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರೊಂದಿಗೆ ಭಾಷಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಬೇಕಿದೆ. ಹಾಗಾಗಿ 100 ದಿನಗಳ ಓದುವ ಆಂದೋಲನವನ್ನು ರಾಜ್ಯವ್ಯಾಪಿ ಎಲ್ಲಾ ಬಾಲವಾಟಿಕ/ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ 01 ರಿಂದ 08ನೇ ತರಗತಿಯ […]

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ Read More »

ಕರ್ನಾಟಕ