ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು 45 ಅಮೆರಿಕದ ಅಧಿಕಾರಿಗಳು ಕೂಡ ಇದ್ದರು. ಗುಜರಾತ್ ಮತ್ತು ಹರಿಯಾಣ ಮೂಲದವರು ತಲಾ 33 ಜನರಿದ್ದಾರೆ. […]

ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್ Read More »

ಬ್ರೇಕಿಂಗ್ ನ್ಯೂಸ್